ಉಡುಪಿ: ಇಲ್ಲಿನ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ...
ಉಡುಪಿ: ಮೂರು ವಾಹನಗಳ ನಡುವೆ ಸರಣಿ ಅಪಘಾತ ನಡೆದು ರಿಕ್ಷಾ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಸಂಭವಿಸಿದೆ. ರಾಷ್ಟ್ರೀಯ...
ನೆಲ್ಯಾಡಿ: ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಲಾವತಡ್ಕ ಸಮೀಪದ ಅಡ್ಕರ್ಜಾಲು ಎಂಬಲ್ಲಿ ನಡೆದಿದೆ. ಸಕಲೇಶಪುರ ಮೂಲದ ಅರುಣ್ ಮೃತ...
ಉತ್ತರಪ್ರದೇಶ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಮಂಗಳೂರು:ಮಂಗಳೂರು ನಗರದ ಯೆಯ್ಯಾಡಿ ಹರಿಪದವು ಬಳಿ ನಡೆದ ಕಾರು ಮತ್ತು ಸ್ಕೂಟರ್ ನಡುವಿನ ಭೀಕರ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತರಾದವರನ್ನು ಪ್ರಿಯಾಂಕ ( 31 ) ಎಂದು ಗುರುತಿಸಲಾಗಿದೆ.ಉಳ್ಳಾಲ ಕೋಟೆಕಾರ್ ಬೀರಿ ಶಕ್ತಿ ಸ್ಟೋರ್...
ಮಂಗಳೂರು: ರಸ್ತೆ ಬದಿ ಅಪಘಾತಗೊಂಡಿದ್ದ ದ್ವಿಚಕ್ರ ವಾಹನ ಸವಾರನನ್ನು ಯುವಕನೋರ್ವ ಉಪಚರಿಸುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಸಾಗಿ ಬಂದ ಟ್ಯಾಂಕರೊಂದಕ್ಕೆ ಸಿಲುಕಿ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ನಿನ್ನೆ ನಡೆದಿದೆ....
ಮಂಗಳೂರು: ನಿಂತಿದ್ದ ಬಸ್ ಗೆ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯ ಗೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಬಳಿ ಇಂದು ಮಧ್ಯಾಹ್ನ ನಡೆದಿದೆ. ತಲಪಾಡಿಯಿಂದ ಮಂಗಳೂರು ಕಡೆಗೆ...
ಕಾಪು: ಬಸ್ಸೊಂದು ಬೈಕಿಗೆ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಟಪಾಡಿ ಜಂಕ್ಷನ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕಟಪಾಡಿ ಅಚ್ಚಡ ವಿದ್ಯಾನಗರ ನಿವಾಸಿ ಯಶೋಧರ ಆಚಾರ್ಯ (50) ಮೃತಪಟ್ಟವರು. ಕಟಪಾಡಿಯ ಗ್ಲಾಸ್...
ಬೆಳಗಾವಿ: ಟಿಪ್ಪರ್ ಹಾಗೂ ಎರಡು ಬೈಕುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ಬಳಿ ನಡೆದಿದೆ. ಸರಣಿ ಅಪಘಾತದಲ್ಲಿ...
ಮುಲ್ಕಿ: ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಜಂಕ್ಷನ್ ಬಳಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಾವಂಜೆ ದಾರೆ ತೋಟ ಬಳಿಯ ನಿವಾಸಿ ವಿಜಯ್ ದೇವಾಡಿಗ (42)...