ತುಮಕೂರು: ಇಲ್ಲಿನ ತಾವರೆಕೆರೆ ಹೆದ್ದಾರಿಯಲ್ಲಿ ಕಾರೊಂದು ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆ ಕುಂದಾಪುರ ಛಾಯಾಗ್ರಾಹಕ ಮತ್ತು ಎಸ್.ಕೆ.ಪಿ.ಎ ಜಿಲ್ಲಾ ಸಲಹಾ...
ದಾವಣಗೆರೆ: ಕಾರೊಂದು ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕುಂದಾಪುರ ಛಾಯಾಗ್ರಾಹಕ ಮತ್ತು ಎಸ್.ಕೆ.ಪಿ.ಎ ಜಿಲ್ಲಾ ಸಲಹಾ ಸಮಿತಿಯ ಸಂಚಾಲಕರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಸಮಾರಂಭ...
ಬೆಂಗಳೂರು: ನಟ-ನಿರ್ದೇಶಕ ಸೂರ್ಯೋದಯ ಅವರ ಮಗ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಸೂರ್ಯೋದಯ ಪುತ್ರ ಮಯೂರ್ (20) ಮೃತ ಯುವಕ. ಕಳೆದ ರಾತ್ರಿ...
ವಿಟ್ಲ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಿಲಪದವು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಗಳಪದವು ಅನಂತಾಡಿ ರಸ್ತೆಯ...
ಉಡುಪಿ: ಟ್ಯಾಂಕರ್ ನ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಉಡುಪಿಯ ಮೂಲ್ಕಿಯಲ್ಲಿ ನಡೆದಿದೆ. ರಾಕೇಶ್ ಕುಬೆವೂರು (27) ಮೃತ...
ಉಡುಪಿ: ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ...
ಮಂಗಳೂರು: ವಿಶ್ವ ಹಿಂದು ಪರಿಷತ್ತು ಮಂಗಳೂರು ಗ್ರಾಮಾಂತರ, ಕಾಸರಗೋಡು ಜಿಲ್ಲೆಯ ವತಿಯಿಂದ ಫಲ ವಸ್ತು ಗಿಡಗಳನ್ನು ಪಡೆದು ಜಿಲ್ಲೆಯಾದ್ಯಂತ ನೆಡುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಜೇಶ್ವರ ಪ್ರಖಂಡದಲ್ಲಿ ಪ್ರಖಂಡದ ಅಧ್ಯಕ್ಷರಾದ ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಪಾವೂರು ಉಪಕಂಡ...
ಕಡಬ: ಯುವಕನೋರ್ವ ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಆತೂರು ಬೈಲು ನಿವಾಸಿ ಹಾರಿಸ್(33) ಮೃತ ಯುವಕ. ಇಂದು ಬೆಳಿಗ್ಗೆ...
ಉಪ್ಪಿನಂಗಡಿ: ಕಾರುಗಳೆರಡರ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ದ.ಕ ಜಿಲ್ಲೆಯ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಇಂದು ಸಂಭವಿಸಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ...
ಚಿಕ್ಕಮಗಳೂರು: ನಟ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ಅವರ ಸ್ವಗ್ರಾಮ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ಇಂದು ಸಂಜೆ ನಡೆಯಿತು. ಕಡೂರು ತಾಲ್ಲೂಕಿನ ಪಂಚನಹಳ್ಳಿಯ ಸ್ನೇಹಿತ ರಘು ತೋಟದಲ್ಲಿ ವಿಜಯ್ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು....