ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ವಾಹನಕ್ಕೆ ಬುಲೆಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ್ ಚಾಲಕ ಎರಡೂ ಕಾಲುಗಳು ತುಂಡಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ...
ಪುತ್ತೂರು: ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪೋಲ್ಯಾ ಎಂಬಲ್ಲಿ ನಡೆದಿದೆ. ನೇರಳಕಟ್ಟೆಯ ಶಾಲಾ ಶಿಕ್ಷಕಿಯಾಗಿದ್ದ ಅನಿತಾ ಎಂಬವರು ಅಪಘಾತದಲ್ಲಿ ಮೃತ ಪಟ್ಟಿದ್ದು,...
ತೆಲಂಗಾಣ: ದೇವಸ್ಥಾನಕ್ಕೆ ತೆರಳಿ ವಾಪಸು ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತದಿಂದ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ನಡೆದಿದೆ. ಮೃತರು ಮಿರ್ಯಾಲಗುಡ ಮೂಲದವರು ಎಂದು ತಿಳಿದುಬಂದಿದೆ....
ಬಾಗಲಕೋಟೆ: ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದಿದೆ. ಸಾಗರ ಕಡಕೋಳ (17), ಶ್ವೇತಾ...
ಬೆಂಗಳೂರು: ಟಿಪ್ಪರ್ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬನ್ನೇರುಘಟ್ಟ ರಸ್ತೆಯ ಡಿಮಾರ್ಟ್ ಬಳಿ ನಡೆದಿದೆ. ಅರುಣ್ (28) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅರುಣ್ ಕ್ಯಾಬ್ ಜೆಮಿನಿ...
ಚಿತ್ರದುರ್ಗ: ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘತಕಕ್ಎ ಮೂವರು ಬಲಿಯಾದ ಘಟನೆ ಚಿತ್ರದುರ್ಗದ ಮದಕರಿಪುರ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ನಿವಾಸಿಗಳು ನಿರ್ಮಲ (55), ವಿನುತ (40), ಯಶಸ್(2) ಮೃತರು ಎಂದು...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ 2000 ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸೋಮನಕಾಡು ಎಂಬಲ್ಲಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್...
ಗದಗ :ರಾಕಿಂಗ್ ಸ್ಟಾರ್ ಯಶ್ ನೋಡಲು ಬಂದಿದ್ದ ಮತ್ತೋರ್ವ ಅಭಿಮಾನಿ 22 ವರ್ಷದ ನಿಖಿಲ್ ಕರೂರ್ ಅಪಘಾತದಿಂದ ಮೃತ ಪಟ್ಟಿದ್ದಾರೆ.ನಟ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿ ಗಾಯಗೊಂಡಿದ್ದ ನಿಖಿಲ್ ಚಿಕಿತ್ಸೆ ಫಲಿಸದೆ ಜಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ....
ಹುಬ್ಬಳ್ಳಿ: ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಸಂಭವಿಸಿದೆ. ಬೆಂಗಳೂರು- ಮುಂಬಯಿ ರಾಷ್ಟ್ರೀಯ...
ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.30ರ ರಾತ್ರಿ ಉದ್ಯಾವರದಲ್ಲಿ ನಡೆದಿದೆ. ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64)...