ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್ ಮೆಂಟ್ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್...
ಮಂಗಳೂರು : ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಸಂಭವಿಸಿದೆ. ಯಶ್ರಾಜ್ ಎಸ್.ಸುವರ್ಣ(43) ಮೃತಪಟ್ಟವರು. ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ ಬಳಿಕ ಸುಮಾರು 12:35...
ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಗ್ಯಾರೇಜ್ ಸರ್ವಿಸ್ ಸೆಂಟರ್ ಬಳಿ ದಾರಿದೀಪದ ವಿದ್ಯುತ್ ತಂತಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಗಾತ್ರದ ಮರ ಹಾಗೂ ಮನೆಯ ಸುತ್ತ ತೆಂಗಿನ ತೋಟಕ್ಕೆ ಆಕಸ್ಮಿಕ ಬೆಂಕಿ...
ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಮುಂಜಾನೆ ಸಮಯದಲ್ಲಿ ಸೂಪರ್ ಮಾರ್ಕೆಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಸಂಭವಿಸಿದೆ. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಮುಂಜಾನೆ ಸಮಯದಲ್ಲಿ ಸೂಪರ್ ಮಾರ್ಕೆಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ...
ನಾಲ್ಕು ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒತ್ತಿ ಉರಿದ ಘಟನೆ ಬೆಳಗಾವಿ ನಗರದ ಎರಡನೇ ರೈಲ್ವೆ ಗೇಟ್ ಸಮೀಪದ ಹೆರವಾಡ್ಕರ್ ಶಾಲೆಯ ಬಳಿ ನಡೆದಿದೆ. ಬೆಳಗಾವಿ: ನಾಲ್ಕು ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒತ್ತಿ ಉರಿದ...
ಗ್ಯಾರೇಜ್ ಗೆ ಆಕಸ್ಮಿಕ ಬೆಂಕಿ ; ಗ್ಯಾರೇಜ್ ಸಂಪೂರ್ಣ ಭಸ್ಮ..! ಮಂಗಳೂರು: ಗ್ಯಾರೇಜ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗ್ಯಾರೇಜ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ....