LATEST NEWS6 days ago
ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಹ*ಲ್ಲೆ; ಆರೋಪಿ ಬಂಧನ
ಮಂಗಳೂರಿನ ನಾಗುರಿ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹ*ಲ್ಲೆ ಮಾಡಿ, ಶಾಪ್ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....