ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48)...
ಮಂಗಳೂರು: ಮಂಗಳೂರು ನಗರದ ಯಯ್ಯಾಡಿಯ ದಂಡಕೇರಿ ಎಂಬಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ 31 ರಂದು ಈ ಪ್ರಕರಣ ನಡೆದಿದ್ದು , ಮನೆಯಿಂದ ಸುಮಾರು 1.40 ಲಕ್ಷ ಮೌಲ್ಯದ ಚಿನ್ನಾಭರಣವನ್ನು...
ಉಡುಪಿ:ಬೆಳ್ಮಣ್ ನಿವಾಸಿಯಾಗಿರುವ ವಿದೇಶದಲ್ಲಿ ಉದ್ಯೋಗದಲ್ಲಿರುವ ಪ್ರಶಾಂತ್ ಎಂಬವರ ಖಾತೆಯಿಂದ ಆನ್ಲೈನ್ ಮೂಲಕ ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸೆನ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 1,56,000 ರೂ ಹಣವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ....
ಈಗಾಗಲೇ ಕನ್ನಡ ಚಿತ್ರರಂಗದ ಮಾದರಿಯಲ್ಲೇ ಮಲಯಾಳಂ ಚಿತ್ರರಂಗದಲ್ಲೂ ಮೀಟೂ ಭಾರೀ ಸದ್ದು ಮಾಡುತ್ತಿದ್ದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೊನೆಗೂ ಕೇರಳ ಸರ್ಕಾರ ಪ್ರಕಟಿಸಿದ್ದು, ಕೆಲವು ಆಘಾತಕಾರಿ ಅಂಶಗಳು...
ಉಡುಪಿ : ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂರನೇ ಆರೋಪಿ ಅಭಯ್ (23) ನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಅಭಯ್,...
ಉಡುಪಿ: ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಪೊಲೀಸರು ನಿನ್ನೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಅತ್ಯಾಚಾರ ಆರೋಪಿ ಅಲ್ತಾಫ್ ಹಾಗೂ ಅತನಿಗೆ ಸಹಕರಿಸಿದ ರಿಚರ್ಡ್...
ಮಂಗಳೂರು: ಕಾರಿನಲ್ಲಿ ಬಂದ ಇಬ್ಬರು ಆಗಂತುಕರು ಬಿಯರ್ ಬಾಟಲಿಯಿಂದ ಯುವಕನೋರ್ವನ ತಲೆಗೆ ಬಡಿದು ಹಾಗೂ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ತಿವಿದು ಕೊಲೆಗೆ ಯತ್ನಿಸಿರುವ ಘಟನೆ ಮೇಲಿನ ತಲಪಾಡಿ ಆಶೀರ್ವಾದ್ ಹೊಟೇಲ್ ಸಮೀಪದ ರಸ್ತೆಯಲ್ಲಿ ಆ. 5ರ...
ಬೆಂಗಳೂರು: ಈಗಾಗಲೇ ಸ್ಯಾಂಡಲ್ವುಡ್ ನಲ್ಲಿ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಕನ್ನಡ ಚಿತ್ರರಂಗದ ಒಬ್ಬ ಸ್ಟಾರ್ ನಟ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವುದು ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಾಗಿಬಿಟ್ಟಿದೆ. ಇದೀಗ...
ಕೊಚ್ಚಿ: ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂ ದೃಶ್ಯಂ ಸಿನೆಮಾದ ನಟನ ವಿರುದ್ಧ ಪೋಕ್ಸೋ ಕಾಯಿದೆಯಡಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಮಲಯಾಳಂ ಚಿತ್ರ ನಟ ಕುಟಿಕಲ್ ಜಯಚಂದ್ರನ್ರವರ...
ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ...