bangalore1 month ago
ಶೋಭಾ ಕರಂದ್ಲಾಜೆ ಕಾರಿಗೆ ಸಿಕ್ಕಿ ಯುವಕನ ದುರ್ಮ*ರಣ..!
ಬೆಂಗಳೂರು : ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಅಸು ನೀಗಿದ್ದಾನೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಅಸುನೀಗಿದ ದುರ್ದೈವಿ. ಬೆಂಗಳೂರಿನ...