FILM: ನಟ ಯಶ್ ಅವರ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ...
ಗದಗ :ರಾಕಿಂಗ್ ಸ್ಟಾರ್ ಯಶ್ ನೋಡಲು ಬಂದಿದ್ದ ಮತ್ತೋರ್ವ ಅಭಿಮಾನಿ 22 ವರ್ಷದ ನಿಖಿಲ್ ಕರೂರ್ ಅಪಘಾತದಿಂದ ಮೃತ ಪಟ್ಟಿದ್ದಾರೆ.ನಟ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿ ಗಾಯಗೊಂಡಿದ್ದ ನಿಖಿಲ್ ಚಿಕಿತ್ಸೆ ಫಲಿಸದೆ ಜಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ....