LATEST NEWS2 years ago
ಉಡುಪಿ: ಶಾಲೆಗೆ ಸಿಡಿಲು ಬಡಿದು ಲಕ್ಷಾಂತರ ರೂ. ನಷ್ಟ
ಉಡುಪಿ: ಶಾಲೆಯೊಂದಕ್ಕೆ ಮಂಗಳವಾರ ರಾತ್ರಿ ಸಿಡಿಲು ಬಡಿದು ಅನೇಕ ಉಪಕರಣಗಳು ಹಾನಿಗೊಳಗಾದ ಘಟನೆ ಉಡುಪಿಯ ಅದಮಾರುವಿನಲ್ಲಿ ನಡೆದಿದೆ. ಬುಧವಾರ ಚೌತಿ ಪ್ರಯುಕ್ತ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ....