DAKSHINA KANNADA3 years ago
ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಳ: ತಲಪಾಡಿ ಚೆಕ್ಪೋಸ್ಟ್ಗೆ ಎಡಿಜಿಪಿ ಭೇಟಿ
ಮಂಗಳೂರು: ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ಮಂಗಳೂರಿನ ತಲಪಾಡಿ ಚೆಕ್ಪೋಸ್ಟ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ತಪಾಸಣೆ ನೀಡಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...