DAKSHINA KANNADA3 years ago
ಕೇವಲ ತುರ್ತು ಭೇಟಿಗೆ ಮಾತ್ರ ಕರ್ನಾಟಕಕ್ಕೆ ಅವಕಾಶ: ಎಡಿಜಿಪಿ ಪ್ರತಾಪ್ ರೆಡ್ಡಿ
ಮಂಗಳೂರು: ಕಾಸರಗೋಡು ಭಾಗದಲ್ಲಿ ಕೊರೊನಾ ಸೋಂಕು ಅತೀ ಹೆಚ್ಚು ಇದೆ. ರಾಜ್ಯ ಸರ್ಕಾರದ ಸೂಚನೆಯಂತೆ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶ ಇಲ್ಲ. ಕೇವಲ ತುರ್ತು ಭೇಟಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೇರಳ ಭಾಗದ ವಿದ್ಯಾರ್ಥಿಗಳು...