BELTHANGADY11 months ago
ಬೆಳ್ತಂಗಡಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಮಂಗಳೂರಿನಲ್ಲಿ ಆತ್ಮಹತ್ಯೆ..!
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....