DAKSHINA KANNADA2 years ago
ಮುಲ್ಕಿ: ಆಡಳಿತ ಸೌಧ ಶಿಲಾನ್ಯಾಸ ನೆರವೇರಿಸಿದ ಸಚಿವ ವಿ. ಸೋಮಣ್ಣ
ಮುಲ್ಕಿ: ರಾಜ್ಯ ಸರಕಾರವು ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅಭಿವೃದ್ಧಿ ಪರ್ವ ಆರಂಭವಾಗಿದೆ. ಈ ಮೂಲಕ ರೈತರಲ್ಲದ ಬಡವರಿಗೂ ವಿದ್ಯಾಸಿರಿ ಯೋಜನೆಯನ್ನು ರೂಪಿಸಲಾಗಿದೆ ಎಂದು ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ಅವರು...