DAKSHINA KANNADA5 months ago
ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ; ಯುವಕ ಆಸ್ಪತ್ರೆ ದಾಖಲು
ಪುತ್ತೂರು: ದ್ವಿಚಕ್ರ ವಾಹನ ಸವಾರರೊಬ್ಬರ ಮೇಲೆ ಕಾಡು ಹಂದಿ ದಾಳಿ ನಡೆಸಿದ ಘಟನೆ ಆ.20ರಂದು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಕುಂಬ್ರ ಪೆಂಟ್ರೋಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂಬವರು...