LATEST NEWS2 years ago
ಪಂಜಾಬ್ ಸರ್ಕಾರದ ನೂತನ ಅಡ್ವೊಕೇಟ್ ಜನರಲ್ ಸಂಬಳ 1 ರೂಪಾಯಿ…!
ಅಮೃತಸರ್: ಪಂಜಾಬ್ ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಅನ್ಮೋಲ್ ರತ್ತನ್ ಸಿಧು, ತಾವು ತಮ್ಮ ಕೆಲಸಕ್ಕೆ ಕೇವಲ 1 ರೂಪಾಯಿ ಸಂಬಳ ಪಡೆಯುವುದಾಗಿ ಹೇಳಿದ್ದಾರೆ. ಎಲ್ಲ ಕೇಸ್ಗಳನ್ನು ಪಾರದರ್ಶಕವಾಗಿ ನಡೆಸುತ್ತೇನೆ. ಆದರೆ ಹೆಚ್ಚಿನ ವೇತನ ಪಡೆದು...