ಇಸ್ಲಾಮಾಬಾದ್: ಅಘ್ಘಾನಿಸ್ತಾನದಲ್ಲಿ ಕ್ಷಣದಿಂದ ಕ್ಷಣಕ್ಕೆ ಪರಿಸ್ಥಿತಿ ಹದಗೆಡುತ್ತಿದ್ದು, ತಾಲಿಬಾನ್ನಗಳ ಅಟ್ಟಹಾಸಕ್ಕೆ ಕಾಬೂಲ್ ಅಕ್ಷರಶಃ ನರಕದಂತಾಗಿದೆ. ಇನ್ನು ತಾಲಿಬಾನಿಗಳ ಅಟ್ಟಹಾಸಕ್ಕೆ ಹೆದರಿ ಅಲ್ಲಿನ ಸಿರಿವಂತರು ಸೇರಿದಂತೆ ನಾಗರಿಕರು ದೇಶವನ್ನು ತೊರೆಯಲು ಮುಂದಾಗಿದ್ದಾರೆ. ಹೀಗಾಗಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ...
ಕಾಬೂಲ್: ಸಂಪೂರ್ಣ ತಾಲಿಬಾನ್ ವಶವಾಗಿರುವ ಅಪ್ಘಾನಿಸ್ತಾನದಲ್ಲಿ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಬಿಗಾಡಾಯಿಸುತ್ತಿದೆ. ತಾಲಿಬಾನ್ ಉಗ್ರರಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಬೇರೆ ದೇಶಗಳಿಗೆ ತೆರಳಲು ವಿಮಾನ ಏರಲು ಮುಗಿಬಿದ್ದಿರುವ ದೃಶ್ಯಗಳು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಕಂಡುಬಂದವು. ಏರ್ಪೋರ್ಟ್ನಲ್ಲಿ...
ಕಾಬೂಲ್ : ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.ವಿದೇಶಿ ಪಡೆಗಳು ತೆರಳುತ್ತಿದ್ದಂತೆ...
ಕಾಬುಲ್: ಸರ್ಕಾರಿ ಪಡೆಗಳೊಂದಿಗೆ ಭೀಕರ ಕಾದಾಟ ನಡೆಸಿದ ತಾಲೀಬಾನ್ ಪಡೆಗಳು ಅಫ್ಗಾನಿಸ್ತಾನದ ಪ್ರಮುಖ ಪ್ರಾಂತ್ಯ ಎನಿಸಿದ ಕಂದಹಾರ್ ಜಿಲ್ಲೆಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಕಂದಹಾರ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ 50 ರಾಜತಾಂತ್ರಿಕ ಮತ್ತು ಭದ್ರತಾ...