LATEST NEWS2 years ago
ಅಗ್ನಿವೀರರಿಗೆ ಉದ್ಯೋಗಾವಕಾಶ ಆಫರ್ ನೀಡಿದ ಆನಂದ್ ಮಹೀಂದ್ರಾ
ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ಕುರಿತು ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಮಧ್ಯೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಅಗ್ನಿವೀರರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಟ್ವೀಟ್...