LATEST NEWS3 years ago
ಅ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ
ಉಡುಪಿ: ಭಾರಿ ಮಳೆಯಾಗಿ ರಸ್ತೆ ಕುಸಿತವಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅಕ್ಟೋಬರ್ 15ರವರೆಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಆದೇಶ...