LATEST NEWS2 years ago
ಮಂಗಳೂರಿಗೆ ಬರುತ್ತಿದ್ದ ಐರಾವತ ಬಸ್ಗೆ ಟೆಂಪೋ ಢಿಕ್ಕಿ-20ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ
ಉತ್ತರಕನ್ನಡ: ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಸಂಭವಿಸಿದೆ. ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ...