LATEST NEWS2 years ago
ಕಾರಿಗೆ ಢಿಕ್ಕಿ ಹೊಡೆದ ಐರಾವತ ಬಸ್: ಇಬ್ಬರು ಸ್ಪಾಟ್ಡೆತ್-ಮೂವರು ಗಂಭೀರ
ಹುಬ್ಬಳ್ಳಿ: ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ರಾಂಗ್ ರೂಟ್ನಲ್ಲಿ ಬಂದು ಕಾರಿಗೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ. ಶಿರಗುಪ್ಪಿ...