LATEST NEWS2 years ago
ಮುಂದಿನ ವರ್ಷ ಅ.1ರಿಂದ ಕಾರ್ನಲ್ಲಿ 6 ಏರ್ಬ್ಯಾಗ್ಸ್ ಕಡ್ಡಾಯ..!
ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ. ಈ ಬಗ್ಗೆ...