DAKSHINA KANNADA1 year ago
ಇನ್ಮುಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಲಿದೆ ಬಾಂಬ್ ಪತ್ತೆ ಉಪಕರಣ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ದಾಣದ ಸಿಐಎಸ್ಎಫ್ನ ಏರ್ಫೋರ್ಟ್ ಸೆಕ್ಯುರಿಟಿ ಗ್ರೂಪ್ಗೆ ವಿಶೇಷ ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ ಉಪಕರಣಗಳನ್ನು ಹಸ್ತಾಂತರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ಒಳಗೊಂಡಿರುವ ವ್ಯಕ್ತಿಗಳು ಮತ್ತು ಅಥವಾ ವಸ್ತುಗಳಲ್ಲಿನ ಬಾಂಬ್...