LATEST NEWS2 years ago
ಉಡುಪಿ: ಚಲಿಸುತ್ತಿದ್ದ ಬೈಕ್ನಿಂದ ಸಹಸವಾರೆ ರಸ್ತೆಗೆ ಬಿದ್ದು ಸಾವು
ಉಡುಪಿ: ಬೈಕ್ ಸವಾರನ ಅಜಾಗರೂಕತೆಯಿಂದ ಚಲಿಸುತ್ತಿದ್ದ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಸುನೀತ್ (45) ಎಂಬವರು...