LATEST NEWS2 years ago
ಉಡುಪಿ: ಬಾಲಕಿ ಮೇಲೆ ಬೀದಿನಾಯಿಗಳ ಅಟ್ಯಾಕ್-ತಲೆಗೆ ಗಂಭೀರ ಗಾಯ
ಉಡುಪಿ: ಸಣ್ಣ ಬಾಲಕಿಯೋರ್ವಳ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಇಂದು ನಡೆದಿದೆ. ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಅಕಾಡೆಮಿ ಸ್ಕೂಲಿನಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿ...