FILM1 day ago
ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್ನ ಖ್ಯಾತ ನಟಿಯ ತಂಗಿ ಅರೆಸ್ಟ್
ಮಂಗಳೂರು/ನವದೆಹಲಿ : ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಸಹೋದರಿ ಅಲಿಯಾ ಫಕ್ರಿಯನ್ನು ಬಂಧಿಸಲಾಗಿದೆ. ಮಾಜಿ ಪ್ರಿಯಕರ ಎಡ್ವರ್ಡ್ ಜೇಕಬ್ಸ್(35) ಮತ್ತು ಅನಸ್ತಾಸಿಯಾ ಎಟಿಯೆನ್ನೆಯನ್ನು ಹ*ತ್ಯೆಗೈದಿರುವ ಗಂಭೀರ ಆರೋಪ ಅಲಿಯಾ ವಿರುದ್ಧ ಕೇಳಿ ಬಂದಿದೆ. ಎಡ್ವರ್ಡ್ ಜೇಕಬ್ಸ್...