BANTWAL2 days ago
ಬಂಟ್ವಾಳ : ತುಳುನಾಡಿನ ಅಳಿಯ ಕಟ್ಟಿನ ಸಂಪ್ರದಾಯದಂತೆ ವಧುವನ್ನು ವರಿಸಿದ ಪಂಜಾಬಿ ವರ
ಬಂಟ್ವಾಳ: ತುಳುನಾಡಿನ ವಧುವನ್ನು ಪಂಜಾಬಿಯ ವರನಿಗೆ ಕನ್ಯಾದಾನ ಮಾಡಿದ ಅಪರೂಪದ ಪ್ರಸಂಗವೊಂದು ಇತ್ತೀಚೆಗೆ ನಡೆಯಿತು. ತುಳುನಾಡಿನಲ್ಲಿ ನಡೆಯುವ ಅಳಿಯ ಕಟ್ಟಿನ ಮದುವೆಯನ್ನು ಪಂಜಾಬ್ ರಾಜ್ಯದ ಕುಟುಂಬವೊಂದು ಅಪ್ಪಿಕೊಂಡು ಒಪ್ಪಿಕೊಂಡಿರುವುದು ನಿಜಕ್ಕೂ ತುಳುನಾಡಿಗೆ ಹೆಮ್ಮೆ. ಬಡಗಬೆಳ್ಳೂರು ಗ್ರಾಮದ...