DAKSHINA KANNADA3 weeks ago
ಪುತ್ತೂರು: ವೇಶ್ಯಾವಾಟಿಕೆ ಆರೋಪ; ಇಬ್ಬರು ಮಹಿಳೆಯರು ವಶಕ್ಕೆ
ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಇಬ್ಬರು ಮಹಿಳೆಯರನ್ನು ವಶಪಡಿಸಿಕೊಂಡಿದ್ದಾರೆ. ಬನ್ನೂರು ಕರ್ಮಲ ಪೊಲೀಸ್ ವಸತಿಗೃಹ ರಸ್ತೆಯ...