ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಪ್ರತಿಷ್ಠಾನದಿಂದ ಸಂಭ್ರಮದ 78ನೇ ಸ್ವಾತಂತ್ರ್ಯೋತ್ಸವ ನಡೆಯಿತು. ವಿದ್ಯಾಗಿರಿಯ ಕೆ ವಿ ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸಿದ್ದರು. ಸ್ವಾತಂತ್ರ್ಯ ದಿನಾಚರಣೆಯನ್ನು ವೀಕ್ಷಿಸಲು ಮೂಡುಬಿದಿರೆಯ...
ಮಂಗಳೂರು: ಪ್ಯಾರಿಸ್ನಲ್ಲಿ ಇಂದು ಆರಂಭಗೊಳ್ಳಲಿರುವ ಒಲಿಂಪಿಕ್ಸ್ ಅಥ್ಲೆಟಿಕ್ಸ್ನಲ್ಲಿ ನಮ್ಮ ಕರಾವಳಿಯ ಹೆಜ್ಜೆ ಗುರುತುಗಳು ಕಾಣಲಿವೆ. ಹೌದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ವಿದ್ಯಾರ್ಥಿಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. 4×400 ರಿಲೇಯಲ್ಲಿ...
ವಿದ್ಯಾಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಾರೆ. ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ...
ಮೂಡುಬಿದಿರೆ: ಕರ್ನಾಟಕದ ಹೆಮ್ಮೆಯ ಶಿಕ್ಷಣ ಸಂಸ್ಥೆಯಲ್ಲಿ ಒಂದಾಗಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ತನ್ನ ವಿಶಿಷ್ಟತೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಿಕ್ಷಣ ಕಾಶಿ ಎಂದೇ ಹೆಸರು ಪಡೆದಿದ್ದು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ ಹಾಗೂ...
ಚೀನಾದಲ್ಲಿ ನಡೆಯುವ ವರ್ಲ್ಡ್ ಯುನಿವರ್ಸಿಟಿ ಗೇಮ್ ಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 8 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ: ಚೀನಾದಲ್ಲಿ ನಡೆಯುವ ವರ್ಲ್ಡ್ ಯುನಿವರ್ಸಿಟಿ ಗೇಮ್ ಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 8 ಕ್ರೀಡಾಪಟುಗಳು...
ಮಂಗಳೂರು: ಮೂಡುಬಿದಿರೆ ಆಳ್ವಾಸ್ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಸಂಜೆ 4ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಘಮಿಸಲಿರುವ ಅವರು ಸಂಜೆ 5 ಗಂಟೆ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 21ರಿಂದ 27ರವರೆಗೆ ನಡೆಯುವ ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಉತ್ಸವದ ಕೊನೆ ಹಂತದ ತಯಾರಿ ಭರದಿಂದ ನಡೆದಿದ್ದು, ಈಗಾಗಲೇ ಮೂಡುಬಿದಿರೆಗೆ ಸಾಹಸ್ರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು...
ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್ ಓರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದ ವ್ಯಕ್ತಿ. ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣವನ್ನು ಪೂರೈಸಿದರು....
ಮಂಗಳೂರು: ಜೈನ ಕಾಶಿ , ವಿದ್ಯಾ ಕಾಶಿ ಎಂದೇ ಖ್ಯಾತಿ ಪಡೆದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 21 ರಿಂದ 27 ರವರೆಗೆ ಭಾರತ್ ಸ್ಕೌಟ್ – ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ...
ಮೂಡುಬಿದಿರೆ: ಆಜಾದಿ ಕಾ ಅಮೃತ್ ಮಹೋತ್ಸವ ಎಂಬ ಶೀರ್ಷಿಕೆಯಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಕಬ್ ವಿಭಾಗದಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೋರ್ವ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಆಳ್ವಾಸ್ ಆಂಗ್ಲಮಾಧ್ಯಮ...