DAKSHINA KANNADA3 years ago
ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಳ್ವಾಸ್ನಿಂದ 71 ಮಂದಿ ಕ್ರೀಡಾಪಟುಗಳು ಆಯ್ಕೆ
ಮೂಡುಬಿದಿರೆ: ಬೆಂಗಳೂರಿನ ಜೈನ್ ಯೂನಿವರ್ಸಿಟಿ ಆಶ್ರಯದಲ್ಲಿ ಏ. 24 ರಿಂದ ಮೇ 3ರವರೆಗೆ ನಡೆಯಲಿರುವ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 71 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್...