DAKSHINA KANNADA2 days ago
ಗಾನಗಂಧರ್ವ ಪಂಡಿತ್ ಎಂ. ವೆಂಕಟೇಶ್ ಕುಮಾರ್ಗೆ 2024ರ ‘ಆಳ್ವಾಸ್ ವಿರಾಸತ್’ ಪ್ರಶಸ್ತಿ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 30 ವರ್ಷಗಳಿಂದ ನಡೆಯುತ್ತ ಬರುತ್ತಿರುವ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಈ ಬಾರಿ ಡಿ. 10ರಿಂದ 15ರ ವರೆಗೆ ನಡೆಯಲಿದೆ. ಪ್ರಸಿದ್ಧ ಹಿಂದೂಸ್ಥಾನಿ ಗಾಯಕ ಮತ್ತು ಗುರು ಪದ್ಮಶ್ರೀ...