BANTWAL3 years ago
ಪವಿತ್ರ ಅಮರನಾಥದಲ್ಲಿ ಮೇಘಸ್ಪೋಟ: ಬಂಟ್ವಾಳದ 30 ಮಂದಿ ಯಾತ್ರಾರ್ಥಿಗಳು ಸೇಫ್
ಬಂಟ್ವಾಳ: ಹಿಂದೂಗಳ ಪವಿತ್ರ ಕ್ಷೇತ್ರವಾದ ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥ ಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ...