DAKSHINA KANNADA7 hours ago
ಮಾಟಮಂತ್ರದ ಹೆಸರು ಹೇಳಿ ವೃದ್ಧೆಗೆ ಮೂತ್ರ ಕುಡಿಸಿದ ಗ್ರಾಮಸ್ಥರು
ಮಂಗಳುರು/ಅಮರಾವತಿ: ಮಾಟಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ್ದು ಮಾತ್ರವಲ್ಲದೆ ಬಳಿಕ ಕಬ್ಬಿಣದ ರಾಡ್ನಿಂದ ಹೊಡೆದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಡಿಸೆಂಬರ್ 30ರಂದು...