bangalore2 years ago
ಕಲರ್ ಕಲರ್ ಕಾರ್ನಲ್ಲಿತ್ತು ಅಪರಿಚಿತ ವ್ಯಕ್ತಿಯ ಕೊಳೆತ ಶವ…
ಬೆಂಗಳೂರು: ಚಲನಚಿತ್ರಗಳ ಶೂಟಿಂಗ್ಗೆ ಬಳಕೆ ಮಾಡುತ್ತಿದ್ದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಾರ್ಟ್ಮೆಂಟ್ವೊಂದರ ಮುಂಭಾಗದ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನಿಂದ ದುರ್ವಾಸನೆ ಬರುತ್ತಿದ್ದುದನ್ನು...