LATEST NEWS2 years ago
ಕೊಣಾಜೆಯಲ್ಲಿ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣ: ಇಬ್ಬರ ಬಂಧನ
ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಶಾಪ್ತಿಯ ಅಸೈಗೋಳಿಯಲ್ಲಿ ಅಳವಡಿಸಿದ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದಾಮೋದರ ಎಂಬವರ ಪುತ್ರ ಶರಣ್( 24) ಮತ್ತು ಹರೇಕಳ ನಿವಾಸಿ...