DAKSHINA KANNADA3 years ago
ಮಂಗಳೂರು ಪೊಲೀಸರ ಕಾರ್ಯಾಚರಣೆ :2.20 ಕೋ.ರೂ. ಮೌಲ್ಯದ ಅಂಬರ್ ಗ್ರೀಸ್ ವಶ- ನಾಲ್ವರ ಬಂಧನ
ಮಂಗಳೂರು : ಮಂಗಳೂರು ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಈ ಅಂಬರ್ ಗ್ರೀಸ್...