BANTWAL9 months ago
Bantwala: ರೋಗಿಯನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ-ಚಾಲಕ ಸಾವು..!
ರೋಗಿಯೋರ್ವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆಂಬ್ಯುಲೆನ್ಸ್ ವಾಹನವೊಂದು ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಬಂಟ್ವಾಳ: ರೋಗಿಯೋರ್ವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ...