LATEST NEWS2 years ago
ಉಡುಪಿ: ರೈಲ್ವೇ ಹಳಿಯಲ್ಲಿ ಅಪರಿಚಿತ ಶವ ಪತ್ತೆ-ಕಾಪು ಠಾಣೆಯಲ್ಲಿ ಪ್ರಕರಣ ದಾಖಲು
ಉಡುಪಿ: ಉದ್ಯಾವರ ಬೊಲ್ಜೆ ಪ್ರದೇಶದ ರೈಲ್ವೇ ಹಳಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ದೇಹ ಛಿದ್ರಗೊಂಡಿದೆ. ಮಾಹಿತಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಮಾಜ ಸೇವಕ ಸೂರಿ ಶೆಟ್ಟಿ...