ಕೇರಳ: ಆಂಬ್ಯುಲೆನ್ಸ್ ನಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಬದಲು ಮದುವೆಯಾಗುವ ವಧು-ವರರು ಪ್ರಯಾಣಿಸಿ ಆಂಬ್ಯುಲೆನ್ಸ್ನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ಕೇರಳ ರಾಜ್ಯದ ಕಾಯಂಗುಲಂ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ತುರ್ತು ಚಿಕಿತ್ಸೆಗಾಗಿ ರೋಗಿಯನ್ನು ಆಸ್ಪತ್ರೆಗೆ...
ಮಂಗಳೂರು: ರಸ್ತೆ ಬದಿ ನಿಲ್ಲಿಸಲಾಗಿದ್ದ ಅಂಬುಲೆನ್ಸ್ನ ಎಂಫ್ಲಿಫೈಯರ್, ವೆಂಟಿಲೇಟರ್ ಸಾಧನ, ಸ್ಟೀರಿಯೋ ಕಳುವು ನಡೆಸಿದ ಘಟನೆ ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಶ್ರೀ ಗಣೇಶ್ ಎಂಬ ಹೆಸರಿನ ಅಂಬುಲೆನ್ಸ್ ಅನ್ನು ಚಾಲಕ ರಹೀಂ ಎನ್ನುವವರು...
ಕಾರವಾರ:ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ರಾಮತೀರ್ಥ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಬುಲೆನ್ಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ನಲ್ಲಿದ್ದ ರೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಾತ್ರವಲ್ಲ ಆಂಬುಲೆನ್ಸ್...
ಯುವತಿಯ ತುರ್ತು ಚಿಕಿತ್ಸೆಗಾಗಿ ಪುತ್ತೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಹೋದ ಆ್ಯಂಬುಲೆನ್ಸ್ ಪುತ್ತೂರು: ಅರಸೀಕೆರೆ ಮೂಲದ ಸುಹಾನಾ ಎನ್ನುವ ಯುವತಿಗೆ ಅನಾರೋಗ್ಯದ ಹಿನ್ನೆಲೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಾರೋಗ್ಯ ಉಲ್ಬಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ...
ಆಂಬುಲೆನ್ಸ್ ಗೆ ದಾರಿ ಮಾಡಲು 2 ಕಿಮೀ ಓಡಿ ಟ್ರಾಫಿಕ್ ಕ್ಲಿಯರ್ ಮಾಡಿದ ಪೇದೆ..! ಹೈದರಾಬಾದ್ : ಆಂಬುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ಸಂಚಾರಿ ಠಾಣೆ ಕಾನ್ಸ್ಟೇಬಲ್ ಒಬ್ಬರು 2 ಕಿಲೋಮೀಟರ್ವರೆಗೆ ಓಡಿ ಟ್ರಾಫಿಕ್ ಕ್ಲಿಯರ್...