BANTWAL2 years ago
ತಮಿಳುನಾಡಿನ ರಸ್ತೆ ಅಪಘಾತದಲ್ಲಿ ಬಂಟ್ವಾಳ ಮೂಲದ ವ್ಯಕ್ತಿ ನಿಧನ
ಬಂಟ್ವಾಳ: ತಮಿಳುನಾಡಿನ ಅಂಬೂರ್ ಎಂಬಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದ ಲಾರಿ ಅಪಘಾತದಲ್ಲಿ ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲಪಾಡಿ ನಿವಾಸಿ ಮುಹಮ್ಮದ್ ಇರ್ಷಾದ್ (37) ಮೃತ ದುರ್ದೈವಿ. ಮಂಗಳೂರು ದಕ್ಕೆಯಿಂದ ಲಾರಿಯಲ್ಲಿ...