LATEST NEWS3 years ago
ಸೆಲ್ಫಿ ತಂದ ದುರಂತ : ಸಿಡಿಲು ಬಡಿದು 11 ಜನ ದಾರುಣ ಸಾವು..!
ಜೈಪುರ: ರಾಜಸ್ಥಾನದ ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಅಮೆರ್ ಪ್ಯಾಲೆಸ್ನ ವಾಚ್ ಟವರ್ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ...