LATEST NEWS15 hours ago
ಭಾರತದ ಅಳಿಯ ಈಗ ಅಮೆರಿಕದ ಉಪಾಧ್ಯಕ್ಷ; ಸೆಕೆಂಡ್ ಲೇಡಿ ಉಷಾ ಚಿಲುಕುರಿ ಬಗ್ಗೆ ಗೊತ್ತಾ!?
ಮಂಗಳೂರು/ ವಾಷಿಂಗ್ಟನ್ : 47ನೇ ಯುಎಸ್ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಅಳಿಯ ಜೆಡಿ ವ್ಯಾನ್ಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕ ಚುನಾವಣೆಯಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ಪರವಾಗಿ...