ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ ವಿಶೇಷ ಗಮನ ಹರಿಸಲಾಗಿದೆ. ನಿರ್ಣಯ ಪತ್ರವನ್ನು ಬಿಡುಗಡೆ...
ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಂಚಿಯಲ್ಲಿ ಭಾನುವಾರ ಬಿಡುಗಡೆ ಮಾಡಿದರು. ರಾಂಚಿಯಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಶಾ, “ನಾವು ಇಂದು ‘ಸಂಕಲ್ಪ...
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಡಿನ ಜನತೆಗೆ ಗುರುವಾರ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದಾರೆ. “ದೀಪಾವಳಿಯ ಶುಭ ಸಂದರ್ಭದಲ್ಲಿ, ನಾನು ಭಾರತ ಮತ್ತು ವಿದೇಶಗಳಲ್ಲಿ...
ನವದೆಹಲಿ: ದೇಶದೆಲ್ಲೆಡೆ ಸ್ವಾತಂತ್ರ್ಯ ಹಬ್ಬಕ್ಕೆ ತಯಾರಿ ಶುರುವಾಗಿದೆ. ಸ್ವಾತಂತ್ಯ್ರೋತ್ಸವ ಆಚರಣೆ ಅಂಗವಾಗಿರುವ ಹರ್ ಘರ್ ತಿರಂಗ ಅಭಿಯಾನ ಯಾತ್ರೆಗೆ ಇಂದು ಅಹಮದಾಬಾದ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಆಗಸ್ಟ್ 11ರಿಂದ ಆರಂಭವಾಗಿರುವ...
ದೆಹಲಿ/ಮಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ವ್ಯಯಕ್ತಿಕವಾಗಿ ಹೆಚ್ಚಿನ ಸ್ಥಾನ ಪಡೆದುಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ರೆ, ದೆಹಲಿ, ಹರಿಯಾಣ , ಮಹಾರಾಷ್ಟ್ರದಲ್ಲೂ ಭಾರಿ ಹಿನ್ನಡೆ ಅನುಭವಿಸಿದೆ. ಇದನ್ನು ಗಂಭೀರವಾಗಿ...
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಿರುಗಿ ಬಿದ್ದಿದ್ದು, ಇದೊಂದು ಚುಣಾವಣಾ ಗಿಮಿಕ್ ಎಂದು ಆರೋಪಿಸ್ತಾ ಇವೆ. ಅಷ್ಟೇ ಅಲ್ಲದೆ, ಈ ಕಾಯ್ದೆಯನ್ನು ವಾಪಾಸು...
ಪುರಾಣ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಜು.30ರಂದು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ಕಡಬ : ಪುರಾಣ...
ಬಿಜೆಪಿ ಚುನಾವಣಾ ಪ್ರಚಾರದ ಭಾಗವಾಗಿ ನಾಳೆ (ಏಪ್ರಿಲ್ 29) ನಗರದಲ್ಲಿ ಮಾನ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ. ಮಂಗಳೂರು: ಬಿಜೆಪಿ ಚುನಾವಣಾ ಪ್ರಚಾರದ ಭಾಗವಾಗಿ ನಾಳೆ (ಏಪ್ರಿಲ್ 29)...
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಂಗಳೂರು ನಗರದಲ್ಲಿ ರೋಡ್ ಷೋ ನಡೆಸಲಿದ್ದಾರೆ. ಏ.29 ರಂದು ಸಂಜೆ 4 ಗಂಟೆಗೆ ಪುರಭವನದ ಕ್ಲಾಕ್ ಟವರ್ನಿಂದ...
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ಗೆ ಸೇರಿದ್ದರಿಂದ ಬಿಜೆಪಿಗೇನೂ ನಷ್ಟವಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶೆಟ್ಟರ್ಗೆ ಮಾತ್ರ ಟಿಕೆಟ್ ಕೈತಪ್ಪಿಲ್ಲ. ಹಲವರಿಗೆ...