ನವದೆಹಲಿ: ಕರ್ನಾಟಕ ಚುನಾವಣಾ ಕಾವು ರಂಗೇರಿದ್ದು, ಇಂದು ರಾತ್ರಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಇಂದು ರಾತ್ರಿ 9 ಗಂಟೆಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಈ ಸುದ್ದಿಗೋಷ್ಠಿಯಲ್ಲಿ ಮೊದಲ ಪಟ್ಟಿ...
ಬಳ್ಳಾರಿ: ಒಮ್ಮೆ ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪನವರನ್ನು ನಂಬಿ, ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ದಕ್ಷಿಣ ಭಾರತದಲ್ಲಿ ನಂಬರ್ ಒನ್ ರಾಜ್ಯವನ್ನಾಗಿಸುವಂತಹ ಸರ್ಕಾರವನ್ನು ನಾವು ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡದವರು ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ಗಳನ್ನು ಕಟ್ಟಿ ಬೆಳೆಸಿದರು. ಗುಜರಾತಿನವರು ಈ ಬ್ಯಾಂಕುಗಳನ್ನು ನುಂಗಿ ನೀರು ಕುಡಿದರು ಎಂದು ಅಮಿತ್ ಷಾ ಹೇಳಿಕೆ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು( ಶನಿವಾರ ) ಮಂಗಳೂರು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶನಿವಾರ) ಮಂಗಳೂರು ನಗರಕ್ಕೆ...
ಕೊರಗಜ್ಜನ ಕೋಲಕ್ಕೆ ತೊಂದರೆಯಾಗುವುದಾದರೆ ರೋಡ್ ಶೋ ವನ್ನೇ ರದ್ದು ಮಾಡಿ ಎಂದು ಅಮಿತ್ ಶಾ ಬಿಜೆಪಿ ನಾಯಕರಿಗೆ ಹೇಳಿದ್ದಾರೆ. ಮಂಗಳೂರು:ಫೆಬ್ರವರಿ 11 ರಂದು ಗೃಹ ಸಚಿವ ಅಮಿತ್ ಶಾ ಅವರು ಪುತ್ತೂರಿಗೆ ಆಗಮಿಸುತ್ತಿದ್ದು ಈ ಹಿನ್ನೆಲೆ...
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭ ಕರಾವಳಿಯ ಖ್ಯಾತ ಕ್ಯಾಂಪ್ಕೋ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾಗಿರುವ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ...
ಜೆಡಿಎಸ್ ಮತ್ತು ಕಾಂಗ್ರೆಸ್ ಕ್ರಿಮಿನಲ್ ವ್ಯಕ್ತಿಗಳನ್ನ ಪೋಷಿಸುವ ಕೆಲಸ ಮಾಡುತ್ತಿದೆ. ದಲಿತರು, ಆದಿವಾಸಿಗಳಿಗೆ ಅನ್ಯಾಯ ಆಗೋ ಕೆಲಸ ಜೆಡಿಎಸ್, ಕಾಂಗ್ರೆಸ್ನಿಂದ ಆಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಮಂಡ್ಯ: ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿಯ ಚಾಣಾಕ್ಯ ಅಮಿತ್...
ಅಹಮದಾಬಾದ್: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುಜರಾತ್ ಚುನಾವಣೆಯ ಹಿನ್ನೆಲೆಯಲ್ಲಿ ಮಾಧ್ಯಮವೊಂದಕ್ಕೆ ನೀಡಲಾದ ವಿಶೇಷ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು ಜಾತ್ಯತೀತ ದೇಶದಲ್ಲಿ ಕಾನೂನು ಎಲ್ಲ...
ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...
ನವದೆಹಲಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗ್ಗೆ ಪತ್ನಿಯೊಂದಿಗೆ ತಮ್ಮ ನಿವಾಸದ ಮೇಲೆ ರಾಷ್ಟ್ರ...