ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಯಲಹಂಕದಲ್ಲಿರುವ ಕೆಎಂಎಫ್ ಮದರ್ ಡೈರಿಗೆ ಭೇಟಿ ನೀಡಿದರು. ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಇಂದು ಮಧ್ಯರಾತ್ರಿ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ನಗರದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ರಾಜ್ಯದ ಸಚಿವರುಗಳಾದ ಗೋವಿಂದ...
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರನ್ನು ಭೇಟಿ ಮಾಡಿ ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ...
ಮಂಗಳೂರು: ಕರ್ನಾಟಕದಲ್ಲಿ ಕೆಲವು ವರ್ಷಗಳಿಂದ ಕೇರಳ ಮಾದರಿ ಹತ್ಯೆಗಳು ನಡೆಯುತ್ತಿದೆ. ಈ ಕೊಲೆಗಳಿಗೆ ತರಬೇತಿಗಳು ಎಲ್ಲಿ ಸಿಗುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಎರಡನೇ ಬಾರಿ...
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಅಗಸ್ಟ್ 3 ಹಾಗೂ 4ರಂದು ಇವರು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಹೈದರಾಬಾದ್: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಬಿಜೆಪಿಯ ಅಭಿವೃದ್ಧಿ ಪರ...
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ, ಜೆಡಿಎಸ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಸೇರ್ಪಡೆಯಾಗಿ ಮಾತನಾಡಿದ...
ಪಾಟ್ನಾ: ಒಂದೇ ಬಾರಿಗೆ ದೇಶದ ರಾಷ್ಟ್ರ ಧ್ವಜ ಹಾರಿಸಿ ವಿಶ್ವ ದಾಖಲೆಯನ್ನು ಬರೆದಿದ್ದ ಪಾಕಿಸ್ತಾನದ 18 ವರ್ಷಗಳ ದಾಖಲೆಯನ್ನು 78 ಸಾವಿರ ಭಾರತೀಯರು ಇದೀಗ ಬ್ರೇಕ್ ಮಾಡಿದ್ದು ಈ ಹಿನ್ನೆಲೆ ಗೃಹ ಸಚಿವ ಅಮಿತ್ ಶಾ...
ನವದೆಹಲಿ: ನಾಗಾಲ್ಯಾಂಡ್ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರು ಎಂದು ಭಾವಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಸತ್ನಲ್ಲಿ ಮಾಹಿತಿ ನೀಡಿದರು. ನಾಗರಿಕರ ಸಾವಿಗೆ ಕೇಂದ್ರ ಸರ್ಕಾರ...
ನವದೆಹಲಿ : ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಮವಾರ ಎರಡೂ ರಾಜ್ಯಗಳ ಜನರ ನಡುವೆ ಘರ್ಷಣೆಗಳು ನಡೆದಿದ್ದು ಪರಿಸ್ಥಿತಿ ನಿಭಾಯಿಸಲು ಸ್ಥಳಕ್ಕೆ ಧಾವಿಸಿದ್ದ ಅಸ್ಸಾಂ ನ 6 ಮಂದಿ ಪೊಲೀಸರು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ....