DAKSHINA KANNADA2 years ago
HD ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: ಐವರಿಗೆ ಗಾಯ
ತುಮಕೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೊಳಗಾಗಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತುಮುಕೂರಿನಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ...