LATEST NEWS2 years ago
ಉಡುಪಿ: ಭಕ್ತರಂತೆ ಬಂದು ಭಕ್ತರ ಚಿನ್ನ ಕದಿಯುತ್ತಿದ್ದ ಕಳ್ಳಿಯರನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ಉಡುಪಿ: ಭಕ್ತರ ಸೋಗಿನಲ್ಲಿ ದೇವಾಲಯ ಪ್ರವೇಶಿಸಿ ಚಿನ್ನ ಕದಿಯುತ್ತಿದ್ದ ಕಳ್ಳಿಯರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಉಡುಪಿಯ ಕೋಟ ಅಮೃತೇಶ್ವರಿ ದೇವಾಲಯದ ಆವರಣದಲ್ಲಿ ನಡೆದಿದೆ. ತಮಿಳುನಾಡು ಮೂಲದ ಗಾಯತ್ರಿ (40), ಕಾಳಿ (32) ಬಂಧಿತ ಕಳ್ಳಿಯರು....