LATEST NEWS2 years ago
ಅಮುಲ್ ಹಾಲಿನ ದರ 2 ರೂ. ಏರಿಕೆ-ಇಂದಿನಿಂದಲೇ ಜಾರಿ
ಹೊಸದಿಲ್ಲಿ: ದೇಶದ ಪ್ರಮುಖ ಹಾಲು ಸರಬರಾಜು ಸಂಸ್ಥೆಗಳಾದ ಅಮುಲ್ ಮತ್ತು ಮದರ್ ಡೈರಿ ಇಂದಿನಿಂದ ಜಾರಿಯಾಗವಂತೆ ಹಾಲಿನ ದರವನ್ನು ಪ್ರತಿ ಲೀಟರ್ಗೆ 2 ರೂಪಾಯಿಯಷ್ಟು ಹೆಚ್ಚಿಸಿವೆ. ಕಳೆದ ಆರು ತಿಂಗಳಲ್ಲಿ ಎರಡನೇ ಬಾರಿ ಅಮುಲ್ ಮತ್ತು...