DAKSHINA KANNADA1 day ago
ಅಪಘಾ*ತದಲ್ಲಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ನಿ*ಧನ
ಮಂಗಳೂರು : ಅಪಘಾ*ತದಲ್ಲಿ ಗಾ*ಯಗೊಂಡಿದ್ದ ಕಟೀಲು ಯಕ್ಷಗಾನ ಮೇಳದ ಕಲಾವಿದ ಆನಂದ ಕಟೀಲು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ(ಜ.25) ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಜನವರಿ 1ರಂದು ಕಿನ್ನಿಗೋಳಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ...