BANTWAL2 years ago
ಬಂಟ್ವಾಳ: ಬಾಲಕಿಯ ಜೀವಕ್ಕೆ ಕುತ್ತು ತಂದ ಜೋಕಾಲಿ ಆಟ….
ಬಂಟ್ವಾಳ: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕಿಯೋರ್ವಳು ಹಗ್ಗ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ವಿಟ್ಲದ ಅನಂತಾಡಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಅನಂತಾಡಿ ಗ್ರಾಮದ ಆರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತಾ (11) ಮೃತಪಟ್ಟ ಬಾಲಕಿ....