ಮಂಗಳೂರು: ಮಂಗಳೂರಿನ ಸರಿಪಳ್ಳದ ರಾಹುಲ್ ಎಂಬ ಯುವಕ ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಡ ಕುಟುಂಬದ ಆತನ ಚಿಕಿತ್ಸೆಗಾಗಿ ನೆರವಾಗುವ ನಿಟ್ಟಿನಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಷಷ್ಠಿ ದಿನವಾದ ಇಂದು...
ಮಂಗಳೂರು: ಚಂಪಾ ಷಷ್ಠಿ ದಿನವಾದ ಮಂಗಳವಾರ ನಾಡಿನೆಲ್ಲೆಡೆ ಸ್ಕಂದ, ಷಣ್ಮುಖ, ಕಾರ್ತಿಕೇಯ, ಕುಮಾರ ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುವ ಶ್ರೀ ಸುಬ್ರಹ್ಮಣ್ಯನ ಪರ್ವ ದಿನ. ಸುಬ್ರಹ್ಮಣ್ಯನ ದೇಗುಲಗಳಲ್ಲಿ ಮತ್ತು ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ,...
ಕಾಸರಗೋಡು: ಇಲ್ಲಿನ ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ದೈವೀ ಸ್ವರೂಪಿ ಮೊಸಳೆ ʼಬಬಿಯಾ ದೈವೈಕ್ಯವಾಗಿದೆ. ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಈ ಕ್ಷೇತ್ರ...
ಕಡಬ : ಇತಿಹಾಸ ಪ್ರಸಿದ್ಧ ಕೇರಳದ ಶ್ರೀಮಂತ ದೇಗುಲ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕಡಬ ಮೂಲದ ಪ್ರವೀಣ ಎಡಪಡಿತ್ತಾಯ ಅವರು ನೇಮಕಗೊಂಡಿದ್ದಾರೆ. ಪ್ರವೀಣ ಎಡಪಡಿತ್ತಾಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ...